KNV
32. ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ERVKN
32. ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN