ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
4. ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.

ERVKN
4. ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.

IRVKN
4. ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ [‡ ಕೊಲೊ 2:12] ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ [§ ರೋಮಾ. 6:9; 8:11; ಅ. ಕೃ. 2:24] ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು [* 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10] ನೂತನ ಜೀವದಲ್ಲಿ ನಡೆದುಕೊಳ್ಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 4 of Total Verses 23
  • ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
  • ERVKN

    ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.
  • IRVKN

    ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ‡ ಕೊಲೊ 2:12 ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ § ರೋಮಾ. 6:9; 8:11; ಅ. ಕೃ. 2:24 ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು * 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10 ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
Total 23 Verses, Current Verse 4 of Total Verses 23
×

Alert

×

kannada Letters Keypad References