ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
1. ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.

ERVKN
1. ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.

IRVKN
1. ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ [* 1 ಕೊರಿ 7:8, 26] ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 1 of Total Verses 40
  • ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
  • ERVKN

    ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.
  • IRVKN

    ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ * 1 ಕೊರಿ 7:8, 26 ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;
Total 40 Verses, Current Verse 1 of Total Verses 40
×

Alert

×

kannada Letters Keypad References