KNV
28. ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
ERVKN
28. ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.
IRVKN
28. ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN