KNV
32. ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
ERVKN
32. ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
IRVKN
32. ಆದರೆ [* ಮತ್ತಾ 6:25; ಲೂಕ 10:41] ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN