ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
1. ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

ERVKN
1. ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.

IRVKN
1. ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 1 of Total Verses 52
  • ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
  • ERVKN

    ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.
  • IRVKN

    ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
Total 52 Verses, Current Verse 1 of Total Verses 52
×

Alert

×

kannada Letters Keypad References