ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.

ERVKN
17. ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”

IRVKN
17. ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 17 of Total Verses 28
  • ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
  • ERVKN

    ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”
  • IRVKN

    ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
Total 28 Verses, Current Verse 17 of Total Verses 28
×

Alert

×

kannada Letters Keypad References