ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ERVKN
22. ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.

IRVKN
22. ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 22 of Total Verses 28
  • ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
  • ERVKN

    ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.
  • IRVKN

    ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
Total 28 Verses, Current Verse 22 of Total Verses 28
×

Alert

×

kannada Letters Keypad References