ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
4. ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.

ERVKN
4. ಬಳಿಕ ಪೌಲನು ಮತ್ತು ಅವನ ಸಂಗಡಿಗರು ಬೇರೆ ಪಟ್ಟಣಗಳ ಮೂಲಕ ಪ್ರಯಾಣ ಮಾಡಿದರು. ಜೆರುಸಲೇಮಿನಲ್ಲಿರುವ ಅಪೊಸ್ತಲರ ಮತ್ತು ಹಿರಿಯರ ನಿಯಮಗಳನ್ನೂ ತೀಮಾರ್ನಗಳನ್ನೂ ಅವರು ವಿಶ್ವಾಸಿಗಳಿಗೆ ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ತಿಳಿಸಿದರು.

IRVKN
4. ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 4 of Total Verses 40
  • ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
  • ERVKN

    ಬಳಿಕ ಪೌಲನು ಮತ್ತು ಅವನ ಸಂಗಡಿಗರು ಬೇರೆ ಪಟ್ಟಣಗಳ ಮೂಲಕ ಪ್ರಯಾಣ ಮಾಡಿದರು. ಜೆರುಸಲೇಮಿನಲ್ಲಿರುವ ಅಪೊಸ್ತಲರ ಮತ್ತು ಹಿರಿಯರ ನಿಯಮಗಳನ್ನೂ ತೀಮಾರ್ನಗಳನ್ನೂ ಅವರು ವಿಶ್ವಾಸಿಗಳಿಗೆ ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ತಿಳಿಸಿದರು.
  • IRVKN

    ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
Total 40 Verses, Current Verse 4 of Total Verses 40
×

Alert

×

kannada Letters Keypad References