ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.

ERVKN
13. ಅನನೀಯನು ನನ್ನ ಬಳಿಗೆ ಬಂದು, ‘ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!’ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು ಮತ್ತು ನಾನು ಅವನನ್ನು ನೋಡಿದೆನು.

IRVKN
13. ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 13 of Total Verses 30
  • ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
  • ERVKN

    ಅನನೀಯನು ನನ್ನ ಬಳಿಗೆ ಬಂದು, ‘ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!’ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು ಮತ್ತು ನಾನು ಅವನನ್ನು ನೋಡಿದೆನು.
  • IRVKN

    ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
Total 30 Verses, Current Verse 13 of Total Verses 30
×

Alert

×

kannada Letters Keypad References