KNV
6. ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
ERVKN
6. ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.
IRVKN
6. ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN