KNV
22. ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ERVKN
22. ಮೋಶೆಯು ಇಂತೆಂದಿದ್ದಾನೆ: ‘ನಿಮ್ಮ ದೇವರಾದ ಪ್ರಭುವು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ನಿಮ್ಮ ಸ್ವಂತ ಜನರ ಮಧ್ಯದಿಂದಲೇ ಆ ಪ್ರವಾದಿ ಬರುವನು. ಆತನು ನನ್ನಂತೆ ಇರುವನು. ಆ ಪ್ರವಾದಿ ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು.
IRVKN
22. ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN