ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
35. ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.

ERVKN
35. “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.

IRVKN
35. “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 35 of Total Verses 60
  • ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
  • ERVKN

    “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
  • IRVKN

    “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
Total 60 Verses, Current Verse 35 of Total Verses 60
×

Alert

×

kannada Letters Keypad References