ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
37. ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.

ERVKN
37. “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ [✡ಉಲ್ಲೇಖನ: ಧರ್ಮೋಪದೇಶ. 18:15.] ಎಂದು ಹೇಳಿದನು.

IRVKN
37. “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 37 of Total Verses 60
  • ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
  • ERVKN

    “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ✡ಉಲ್ಲೇಖನ: ಧರ್ಮೋಪದೇಶ. 18:15. ಎಂದು ಹೇಳಿದನು.
  • IRVKN

    “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
Total 60 Verses, Current Verse 37 of Total Verses 60
×

Alert

×

kannada Letters Keypad References