ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
38. ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

ERVKN
38. ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.

IRVKN
38. ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 38 of Total Verses 60
  • ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
  • ERVKN

    ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
  • IRVKN

    ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
Total 60 Verses, Current Verse 38 of Total Verses 60
×

Alert

×

kannada Letters Keypad References