ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
8. ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.

ERVKN
8. “ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.

IRVKN
8. ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 8 of Total Verses 60
  • ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
  • ERVKN

    “ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
  • IRVKN

    ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
Total 60 Verses, Current Verse 8 of Total Verses 60
×

Alert

×

kannada Letters Keypad References