ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
37. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ

ERVKN
37. [*ಅಪೊಸ್ತಲರ ಕಾರ್ಯಗಳ ಕೆಲವು ಪ್ರತಿಗಳಲ್ಲಿ 37 ನೇ ವಚನವನ್ನು ಸೇರಿಸಲಾಗಿದೆ: “ಫಿಲಿಪ್ಪನು, ‘ನೀನು ಪೂರ್ಣಹೃದಯದಿಂದ ನಂಬುವುದಾದರೆ ಅಡ್ಡಿಯಿಲ್ಲ’ ಎಂದು ಉತ್ತರಿಸಿದನು. ಅದಕ್ಕೆ ಅಧಿಕಾರಿಯು, “ಯೇಸುಕ್ರಿಸ್ತನೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದನು.]

IRVKN
37. ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 37 of Total Verses 40
  • ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
  • ERVKN

    *ಅಪೊಸ್ತಲರ ಕಾರ್ಯಗಳ ಕೆಲವು ಪ್ರತಿಗಳಲ್ಲಿ 37 ನೇ ವಚನವನ್ನು ಸೇರಿಸಲಾಗಿದೆ: “ಫಿಲಿಪ್ಪನು, ‘ನೀನು ಪೂರ್ಣಹೃದಯದಿಂದ ನಂಬುವುದಾದರೆ ಅಡ್ಡಿಯಿಲ್ಲ’ ಎಂದು ಉತ್ತರಿಸಿದನು. ಅದಕ್ಕೆ ಅಧಿಕಾರಿಯು, “ಯೇಸುಕ್ರಿಸ್ತನೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದನು.
  • IRVKN

    ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
Total 40 Verses, Current Verse 37 of Total Verses 40
×

Alert

×

kannada Letters Keypad References