ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
9. ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.

ERVKN
9. ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.

IRVKN
9. ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 9 of Total Verses 40
  • ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
  • ERVKN

    ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.
  • IRVKN

    ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
Total 40 Verses, Current Verse 9 of Total Verses 40
×

Alert

×

kannada Letters Keypad References