ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
36. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.

ERVKN
36. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.

IRVKN
36. ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 36 of Total Verses 46
  • ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
  • ERVKN

    ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.
  • IRVKN

    ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
Total 46 Verses, Current Verse 36 of Total Verses 46
×

Alert

×

kannada Letters Keypad References