ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
15. ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.

ERVKN
15. ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.

IRVKN
15. ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 15 of Total Verses 22
  • ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
  • ERVKN

    ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.
  • IRVKN

    ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
Total 22 Verses, Current Verse 15 of Total Verses 22
×

Alert

×

kannada Letters Keypad References