ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
17. ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.

ERVKN
17. ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.

IRVKN
17. ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
  • ERVKN

    ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.
  • IRVKN

    ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
Total 22 Verses, Current Verse 17 of Total Verses 22
×

Alert

×

kannada Letters Keypad References