ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.

ERVKN
1. “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.

IRVKN
1. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 1 of Total Verses 32
  • ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
  • ERVKN

    “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.
  • IRVKN

    ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:
Total 32 Verses, Current Verse 1 of Total Verses 32
×

Alert

×

kannada Letters Keypad References