ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.

ERVKN
3. ಅಂಥ ಮನುಷ್ಯರಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೊ ಇಲ್ಲವೊ ಎಂದು ನಿಮ್ಮನ್ನು ಪರೀಕ್ಷಿಸುವನು.

IRVKN
3. ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 3 of Total Verses 18
1 2 3 4 5 6 7 8 9 10 11
  • ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
  • ERVKN

    ಅಂಥ ಮನುಷ್ಯರಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೊ ಇಲ್ಲವೊ ಎಂದು ನಿಮ್ಮನ್ನು ಪರೀಕ್ಷಿಸುವನು.
  • IRVKN

    ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
Total 18 Verses, Current Verse 3 of Total Verses 18
1 2 3 4 5 6 7 8 9 10 11
×

Alert

×

kannada Letters Keypad References