ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
2. ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.

ERVKN
2. ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.

IRVKN
2. ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 2 of Total Verses 29
  • ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
  • ERVKN

    ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.
  • IRVKN

    ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
Total 29 Verses, Current Verse 2 of Total Verses 29
×

Alert

×

kannada Letters Keypad References