ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
21. ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.

ERVKN
21. “ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.

IRVKN
21. ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
  • ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
  • ERVKN

    “ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.
  • IRVKN

    ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.
Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
×

Alert

×

kannada Letters Keypad References