ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.

ERVKN
4. “ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.

IRVKN
4. ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 4 of Total Verses 21
1 2 3 4 5 6 7 8 9 10 11 12
  • ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
  • ERVKN

    “ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.
  • IRVKN

    ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
Total 21 Verses, Current Verse 4 of Total Verses 21
1 2 3 4 5 6 7 8 9 10 11 12
×

Alert

×

kannada Letters Keypad References