ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
14. ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.

ERVKN
14. ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.

IRVKN
14. ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.

OCVKN





  • ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
  • ERVKN

    ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.
  • IRVKN

    ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
Common Bible Languages
West Indian Languages
×

Alert

×

Kannada Letters Keypad References