KNV
10. ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
ERVKN
10. “ನೀವು ಯಾರಿಗಾದರೂ ಸಾಲಕೊಟ್ಟರೆ ಅದಕ್ಕೆ ಒತ್ತೆಯಾಗಿ ವಸ್ತುವನ್ನು ತೆಗೆದುಕೊಳ್ಳಲು ಅವನ ಮನೆಯೊಳಗೆ ಹೋಗಬೇಡಿ.
IRVKN
10. ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN