KNV
26. ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
ERVKN
26. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ “ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.
IRVKN
26. “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN