ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.

ERVKN
6. ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”

IRVKN
6. ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 6 of Total Verses 30
  • ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
  • ERVKN

    ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”
  • IRVKN

    ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
Total 30 Verses, Current Verse 6 of Total Verses 30
×

Alert

×

kannada Letters Keypad References