ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.

ERVKN
16. ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.

IRVKN
16. ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 16 of Total Verses 26
  • ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
  • ERVKN

    ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.
  • IRVKN

    ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
Total 26 Verses, Current Verse 16 of Total Verses 26
×

Alert

×

kannada Letters Keypad References