ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
23. ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.

ERVKN
23. ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.

IRVKN
23. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 23 of Total Verses 26
  • ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.
  • ERVKN

    ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.
  • IRVKN

    ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.
Total 26 Verses, Current Verse 23 of Total Verses 26
×

Alert

×

kannada Letters Keypad References