ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
30. ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.

ERVKN
30. ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು.

IRVKN
30. ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.

OCVKN





History

No History Found

  • ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
  • ERVKN

    ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು.
  • IRVKN

    ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.
Common Bible Languages
West Indian Languages
×

Alert

×

Kannada Letters Keypad References