ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
6. ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.

ERVKN
6. ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ [*ದ್ರೋಹ ಅನ್ಯಜನರನ್ನು ಮದುವೆಮಾಡಿಕೊಳ್ಳುವುದರ ಮೂಲಕ ದೇವರ ಆಜ್ಞೆಯ ಉಲ್ಲಂಘನೆ.] ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.

IRVKN
6. ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 6 of Total Verses 44
  • ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
  • ERVKN

    ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ *ದ್ರೋಹ ಅನ್ಯಜನರನ್ನು ಮದುವೆಮಾಡಿಕೊಳ್ಳುವುದರ ಮೂಲಕ ದೇವರ ಆಜ್ಞೆಯ ಉಲ್ಲಂಘನೆ. ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.
  • IRVKN

    ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.
Total 44 Verses, Current Verse 6 of Total Verses 44
×

Alert

×

kannada Letters Keypad References