ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
8. ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.

ERVKN
8. “ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.

IRVKN
8. ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 8 of Total Verses 15
1 2 3 4 5 6 7 8 9 10 11 12 13 14 15
  • ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
  • ERVKN

    “ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.
  • IRVKN

    ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.
Total 15 Verses, Current Verse 8 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References