ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ

ERVKN
14. ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.

IRVKN
14. ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 14 of Total Verses 24
  • ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
  • ERVKN

    ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.
  • IRVKN

    ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
Total 24 Verses, Current Verse 14 of Total Verses 24
×

Alert

×

kannada Letters Keypad References