KNV
29. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
ERVKN
29. ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
IRVKN
29. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN