ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
12. ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.

ERVKN
12. “ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ.

IRVKN
12. ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 12 of Total Verses 55
  • ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
  • ERVKN

    “ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ.
  • IRVKN

    ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.
Total 55 Verses, Current Verse 12 of Total Verses 55
×

Alert

×

kannada Letters Keypad References