ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.

ERVKN
18. ನಂತರ ಅವರೆಲ್ಲರೂ, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆಗಳು ಅವರ ಮುಂದೆ ನಡೆದವು. ಅವನು ಪದ್ದನ್‌ಅರಾಮಿನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು.

IRVKN
18. ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 18 of Total Verses 55
  • ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
  • ERVKN

    ನಂತರ ಅವರೆಲ್ಲರೂ, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆಗಳು ಅವರ ಮುಂದೆ ನಡೆದವು. ಅವನು ಪದ್ದನ್‌ಅರಾಮಿನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು.
  • IRVKN

    ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.
Total 55 Verses, Current Verse 18 of Total Verses 55
×

Alert

×

kannada Letters Keypad References