ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.

ERVKN
21. “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 21 of Total Verses 31
  • ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
  • ERVKN

    “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.
Total 31 Verses, Current Verse 21 of Total Verses 31
×

Alert

×

kannada Letters Keypad References