KNV
11. ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
ERVKN
11. ಒಂದು ದಿನ ಯೋಸೇಫನು ತನ್ನ ಕೆಲಸದ ನಿಮಿತ್ತ ಮನೆಯೊಳಗೆ ಹೋದನು. ಆಗ ಮನೆಯಲ್ಲಿ ಇದ್ದವನು ಅವನೊಬ್ಬನೇ.
IRVKN
11. ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN