KNV
26. ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
ERVKN
26. ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.
IRVKN
26. ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN