KNV
7. ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
ERVKN
7. ಆದ್ದರಿಂದ ಈ ದೇಶದಲ್ಲಿ ತನ್ನ ಜನರನ್ನು ಕಾಪಾಡಲು ದೇವರು ನನ್ನನ್ನು ನಿಮಗಿಂತ ಮೊದಲೇ ಇಲ್ಲಿಗೆ ಕಳುಹಿಸಿದ್ದಾನೆ.
IRVKN
7. ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN