KNV
6. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
ERVKN
6. ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.
IRVKN
6. ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN