ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
29. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

ERVKN
29. ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.

IRVKN
29. [* ಧರ್ಮೋ 32:35; ರೋಮಾ. 12:19:] “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ [† ಧರ್ಮೋ 32:36; ಕೀರ್ತ 50. 4:] “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 29 of Total Verses 39
  • ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
  • ERVKN

    ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
  • IRVKN

    * ಧರ್ಮೋ 32:35; ರೋಮಾ. 12:19: “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ † ಧರ್ಮೋ 32:36; ಕೀರ್ತ 50. 4: “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
Total 39 Verses, Current Verse 29 of Total Verses 39
×

Alert

×

kannada Letters Keypad References