ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
5. ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;

ERVKN
5. ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

IRVKN
5. ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ [† ಜ್ಞಾ. 3:11,12; ಯೋಬ 5:17:] ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 5 of Total Verses 29
  • ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
  • ERVKN

    ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
  • IRVKN

    ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ † ಜ್ಞಾ. 3:11,12; ಯೋಬ 5:17: ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
Total 29 Verses, Current Verse 5 of Total Verses 29
×

Alert

×

kannada Letters Keypad References