ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
8. ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.

ERVKN
8. ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.” ಕೀರ್ತನೆ. 8:4-6 ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.

IRVKN
8. ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 8 of Total Verses 18
1 2 3 4 5 6 7 8 9 10 11 12 13 14 15 16
17 18
  • ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
  • ERVKN

    ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.” ಕೀರ್ತನೆ. 8:4-6 ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.
  • IRVKN

    ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.
Total 18 Verses, Current Verse 8 of Total Verses 18
1 2 3 4 5 6 7 8 9 10 11 12 13 14 15 16
17 18
×

Alert

×

kannada Letters Keypad References