ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
11. ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.

ERVKN
11. ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.

IRVKN
11. ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ [* ಇಬ್ರಿ. 13:7; ಇಬ್ರಿ. 10:36; 13:7:] ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
  • ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
  • ERVKN

    ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.
  • IRVKN

    ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ * ಇಬ್ರಿ. 13:7; ಇಬ್ರಿ. 10:36; 13:7: ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
×

Alert

×

kannada Letters Keypad References