ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
18. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.

ERVKN
18. ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.

IRVKN
18. [§ ತೀತ. 1:2:] ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ [† ಇಬ್ರಿ. 9:7; ಯಾಜ 16:15:] ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 18 of Total Verses 20
1 2 3 4 5 6 7 8 9
10 11 12 13 14 15 16 17 18 19 20
  • ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
  • ERVKN

    ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.
  • IRVKN

    § ತೀತ. 1:2: ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ † ಇಬ್ರಿ. 9:7; ಯಾಜ 16:15: ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
Total 20 Verses, Current Verse 18 of Total Verses 20
1 2 3 4 5 6 7 8 9
10 11 12 13 14 15 16 17 18 19 20
×

Alert

×

kannada Letters Keypad References