ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
5. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.

ERVKN
5. ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

IRVKN
5. ನಿಜವಾಗಿಯೂ [‡ ಅರಣ್ಯ 18:21,26; 2 ಪೂರ್ವ 31:4,5:] ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 5 of Total Verses 28
  • ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
  • ERVKN

    ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
  • IRVKN

    ನಿಜವಾಗಿಯೂ ‡ ಅರಣ್ಯ 18:21,26; 2 ಪೂರ್ವ 31:4,5: ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.
Total 28 Verses, Current Verse 5 of Total Verses 28
×

Alert

×

kannada Letters Keypad References